ಡಿಜಿಟಲ್ ಆ್ಯಪ್‌ ನ್ಯಾಯದ ಮೂಲಕ ಗ್ರಾಹಕರಿಗೆ ತ್ವರಿತ ಪರಿಹಾರ – kannadaprabha News

ಗದಗ ನಗರದ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್‌ ಆವರಣದ ಸುವರ್ಣ ಮಹೋತ್ಸವ ಭವನದಲ್ಲಿ ಬುಧವಾರ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025 ಕಾರ್ಯಕ್ರಮ ನಡೆಯಿತು.